ಸುಪ್ರೀಂ ಕೋರ್ಟ್ ನ 17 ವಕೀಲರನ್ನ ಡಿಕೆ ಶಿವಕುಮಾರ್ ಎಂಗೇಜ್ ಮಾಡಿದ್ದಾರೆ : ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಕಲಬುರ್ಗಿ : ಡಿಸಿಎಂ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನನಗಿಂತ ಮೊದಲೇ ಸುಪ್ರೀಂ ಕೋರ್ಟ್ ಗೆ ಹೋಗಬೇಕಿತ್ತು, ತಡ ಮಾಡಿದ್ದಾರೆ. ಮುಖ್ಯವಾಗಿ ನನಗೆ ಸುಪ್ರೀಂ ಕೋರ್ಟ್ ನಲ್ಲಿ ಟಾಪ್ ವಕೀಲರು ಸಿಗದಂತೆ ಮಾಡಿದ್ದು, ಟಾಪ್ 17 ವಕೀಲರನ್ನು ಡಿಕೆ ಶಿವಕುಮಾರ್ ಎಂಗೇಜ್ ಮಾಡಿ ಬಿಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು. ಇಂದು ಕಲಬುರ್ಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಬಿಐ ತಡ ಮಾಡಿದರೂ ನಾನು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿ ಹೋರಾಡುತ್ತಿದ್ದು, … Continue reading ಸುಪ್ರೀಂ ಕೋರ್ಟ್ ನ 17 ವಕೀಲರನ್ನ ಡಿಕೆ ಶಿವಕುಮಾರ್ ಎಂಗೇಜ್ ಮಾಡಿದ್ದಾರೆ : ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ