BIG NEWS: ‘ಡಿಸಿಎಂ ಡಿಕೆ ಶಿವಕುಮಾರ್’ಗೆ ಮತ್ತೊಂದು ಸಂಕಷ್ಟ: ಭ್ರಷ್ಟಾಚಾರ ಸಂಬಂಧ ಲೋಕಾಯುಕ್ತ, CBI, EDಗೆ ದೂರು

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಶುರುವಾದಂತೆ ಆಗಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆಯಲ್ಲಿ 2,000 ಕೋಟಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬುದಾಗಿ ಆರೋಪಿಸಿ ಲೋಕಾಯುಕ್ತ, ಸಿಬಿಐ, ಇಡಿಗೆ ಶಾಸಕ ಮುನಿರತ್ನ ದೂರು ನೀಡಿದ್ದಾರೆ. ಶಾಸಕ ಮುನಿರತ್ನ ಸಲ್ಲಿಸಿರುವಂತ ದೂರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನಡೆಸುತ್ತಿರುವ ಭ್ರಷ್ಟಾಚಾರ ಕುರಿತು ಈಗಾಗಲೇ ಸಿಎಂ ಸಿದ್ಧರಾಮಯ್ಯ ಅವರ ಗಮನಕ್ಕೂ ತರಲಾಗಿದೆ. ಬೆಂಗಳೂರು ನಗರಕ್ಕೆ ಎರಡು ಸಾವಿರ ಕೋಟಿ ಅನುದಾನವನ್ನು ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. ಇದರಲ್ಲಿ ವಿಶ್ವಬ್ಯಾಂಕ್ ನಿಂದ ಸಾಲದ … Continue reading BIG NEWS: ‘ಡಿಸಿಎಂ ಡಿಕೆ ಶಿವಕುಮಾರ್’ಗೆ ಮತ್ತೊಂದು ಸಂಕಷ್ಟ: ಭ್ರಷ್ಟಾಚಾರ ಸಂಬಂಧ ಲೋಕಾಯುಕ್ತ, CBI, EDಗೆ ದೂರು