BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪ್ರೇಯಸಿಯನ್ನು ಬರ್ಬರವಾಗಿ ಕೊಲೆಗೈದು, ಪ್ರಿಯಕರ ಆತ್ಮಹತ್ಯೆ
ಬೆಳಗಾವಿ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ಪ್ರೇಯಸಿಯನ್ನು ಬರ್ಬರವಾಗಿ ಕೊಲೆಗೈದು, ತಾನೂ ಚಾಕುವಿನಿಂದ ಕತ್ತುಕೊಯ್ದುಕೊಂಡು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಬೆಳಗಾವಿಯ ಶಹಾಪುರದ ನವಿಗಲ್ಲಿ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಐಶ್ವರ್ಯ ರಮೇಶ್ ಲೋಹಾರ (18) ಎಂಬಾಕೆಯನ್ನು ಕತ್ತು ಕೊಯ್ದು ಪ್ರಿಯಕರ ಕೊಲೆ ಮಾಡಿದ್ದಾನೆ. ಆ ಬಳಿಕ ಪ್ರಿಯಕರ ಪ್ರಶಾಂತ್ ಯಲ್ಲಪ್ಪ ಕುಂಡೇಕರ (29) ಚಾಕುವಿನಿಂದ ತನ್ನ ಕತ್ತುಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಇಂದು ಸಂಜೆ 5 ಗಂಟೆಗೆ ತನ್ನ ಚಿಕ್ಕಮ್ಮನ … Continue reading BREAKING: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪ್ರೇಯಸಿಯನ್ನು ಬರ್ಬರವಾಗಿ ಕೊಲೆಗೈದು, ಪ್ರಿಯಕರ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed