‘ಯಕ್ಷಗಾನ ಕಲಾಪ್ರಿಯ’ರಿಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಗುಡ್ ನ್ಯೂಸ್

ಬೆಂಗಳೂರ: “ಯಕ್ಷಗಾನ ನಮ್ಮ ಸಂಸ್ಕೃತಿ. ಇದಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು. ಯಾವುದೇ ಸಮಸ್ಯೆ ಇಲ್ಲದೆ ಅನುಮತಿ ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ವಿಧಾನಸಭೆಯ ಗಮನ ಸೆಳೆವ ಚರ್ಚೆ ವೇಳೆ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿರುವ ಯಕ್ಷಗಾನ ಪ್ರದರ್ಶನಕ್ಕೆ ಅನುಮತಿ ನೀಡುವಂತೆ ಗೃಹ ಸಚಿವರ ಗಮನ ಸೆಳೆದರು. ಗೃಹ ಸಚಿವರ ಪರವಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಉತ್ತರ ನೀಡಿದರು. “ಯಕ್ಷಗಾನ … Continue reading ‘ಯಕ್ಷಗಾನ ಕಲಾಪ್ರಿಯ’ರಿಗೆ ‘ಡಿಸಿಎಂ ಡಿ.ಕೆ ಶಿವಕುಮಾರ್’ ಗುಡ್ ನ್ಯೂಸ್