ಇದು ಡಬಲ್ ಇಂಜಿನ್ ಸರ್ಕಾರವಲ್ಲ, ಟ್ರಬಲ್ ಇಂಜಿನ್ ಸರ್ಕಾರ: ಬಿಜೆಪಿ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ

ಬೆಂಗಳೂರು: ನಾನು ಪ್ರಧಾನಮಂತ್ರಿಗಳಿಗೆ ( Prime Minister ) ಪತ್ರ ಬರೆದು ಕೋವಿಡ್ ( Covid19 ) ಕಾಲದ ಪರಿಹಾರದಿಂದ ಹಿಡಿದು ಅವರು ನೀಡಿದ್ದ ಭರವಸೆಗಳವರೆಗೂ ಹಲವು ಪ್ರಶ್ನೆಗಳನ್ನು ಕೇಳಿ ಉತ್ತರ ನಿರೀಕ್ಷೆ ಮಾಡಿದ್ದೆವು. ಆದರೆ ಅವರು ನಮ್ಮ ಪ್ರಶ್ನೆಗಳಿಗೆ ಉತ್ತರಿಸದೇ ಕೇವಲ ಪ್ರಮುಖ ನಾಯಕರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹೋಗಿದ್ದಾರೆ. ಇದು ಡಬಲ್ ಇಂಜಿನ್ ಸರ್ಕಾರವಲ್ಲ, ಟ್ರಬಲ್ ಇಂಜಿನ್ ಸರ್ಕಾರವಾಗಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( DK Shivakumar ) ಹೇಳಿದ್ದಾರೆ.  ಇಂದು … Continue reading ಇದು ಡಬಲ್ ಇಂಜಿನ್ ಸರ್ಕಾರವಲ್ಲ, ಟ್ರಬಲ್ ಇಂಜಿನ್ ಸರ್ಕಾರ: ಬಿಜೆಪಿ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿ