‘ಕೋಮು ಗಲಭೆಯಲ್ಲೇ ಬಿಜೆಪಿಗರು ಕಾಲ ಕಳೆದಿದ್ದಾರೆ’ : ಡಿ.ಕೆ ಶಿವಕುಮಾರ್

ಬೆಂಗಳೂರು :  ಕೋಮು ಗಲಭೆಯಲ್ಲೇ ಬಿಜೆಪಿಗರು ಕಾಲ ಕಳೆದಿದ್ದಾರೆ . ಕಾಂಗ್ರೆಸ್ ಜಾತಿ ಮೇಲಿಲ್ಲ. ನೀತಿ ಮೇಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು.  ಮೂಡಿಗೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ  ಇಂದಿರಾಗಾಂಧಿ, ರಾಜೀವ್ ಗಾಂಧಿ, ನೆಹರು, ಲಾಲ್ ಬಹದ್ದೂರು ಶಾಸ್ತ್ರಿ ಪ್ರಧಾನಿಯಾಗಿದ್ದಾಗ ಬಡವರಿಗೆ ನಿವೇಶನ, ಹುಕಂ ಸಾಗುವಳಿ ಸಕ್ರಮ, ಸಾಲ ಮನ್ನ ಸೇರಿದಂತೆ ಅನೇಕ ಜನಪರ ಕಾರ್ಯಕ್ರಮ ಮಾಡಿದ್ದರು, ಆದರೆ ಜನರು ಪ್ರಯೋಜನ ಪಡೆದಿದ್ದಾರೆ ಎಂದರು. ಬಿಜೆಪಿ ಒಂದೇ ಒಂದು ಕಾರ್ಯಕ್ರಮ ಬಿಜೆಪಿ ಮಾಡಲಿಲ್ಲ. … Continue reading ‘ಕೋಮು ಗಲಭೆಯಲ್ಲೇ ಬಿಜೆಪಿಗರು ಕಾಲ ಕಳೆದಿದ್ದಾರೆ’ : ಡಿ.ಕೆ ಶಿವಕುಮಾರ್