BREAKING NEWS : ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲಲು ಅರ್ಜಿ ಆಹ್ವಾನ : ಈ ಷರತ್ತು ಪಾಲಿಸಿ, ನೀವು ಅರ್ಜಿ ಸಲ್ಲಿಸಿ

ಬೆಂಗಳೂರು : ವಿಧಾನಪರಿಷತ್ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಕೈ ನಾಯಕರ ತಯಾರಿ ಜೋರಾಗಿದೆ. ಮುಂದಿನ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ, ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ‘ಮುಂದಿನ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ, ಚುನಾವಣೆಗೆ ಸ್ಪರ್ಧಿಸಲು ಬಯಸುವವರು ಅರ್ಜಿ ಸಲ್ಲಿಸಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ 5 ಸಾವಿರ ಕೊಟ್ಟು ಅರ್ಜಿ ಪಡೆಯಬಹುದು, ಅರ್ಜಿ ಜೊತೆ … Continue reading BREAKING NEWS : ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆಗೆ ನಿಲ್ಲಲು ಅರ್ಜಿ ಆಹ್ವಾನ : ಈ ಷರತ್ತು ಪಾಲಿಸಿ, ನೀವು ಅರ್ಜಿ ಸಲ್ಲಿಸಿ