ಕೆ.ಎನ್ ರಾಜಣ್ಣ ವಜಾ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ದೊಡ್ಡ ಹೊಡೆತ: ಬಿಜೆಪಿ ಶಾಸಕ ಅರವಿಂದ ಬೆಲ್ಲದ

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಬಲಗೈ ಬಂಟ ರಾಜಣ್ಣನವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಮಾಡಿ, ರಾಜೀನಾಮೆ ಕೊಡಿಸಿದ್ದಾರೆ. ಇದು ಶಿವಕುಮಾರ್ ಅವರು ಸಿದ್ದರಾಮಯ್ಯನವರಿಗೆ ನೀಡಿದ ದೊಡ್ಡ ಹೊಡೆತ ಎಂದು ವಿಪಕ್ಷ ಉಪ ನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ಅವರು ವಿಶ್ಲೇಷಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಮೂಲಕ ಸಿದ್ದರಾಮಯ್ಯ ಅವರಿಗೆ ನಿಮ್ಮ ಅವಧಿ ಮುಗಿದಿದೆ. ಮುಖ್ಯಮಂತ್ರಿಯಾಗಿ ಬಹಳ ದಿನ ನೀವು ಮುಂದುವರೆಯುವುದಿಲ್ಲ ಎಂದು ಸಂದೇಶವನ್ನು ನೀಡಿದ್ದಾರೆ ಎಂದು ತಿಳಿಸಿದರು. ಸಚಿವ ರಾಜಣ್ಣ … Continue reading ಕೆ.ಎನ್ ರಾಜಣ್ಣ ವಜಾ ಸಿದ್ದರಾಮಯ್ಯಗೆ ಡಿಕೆ ಶಿವಕುಮಾರ್ ದೊಡ್ಡ ಹೊಡೆತ: ಬಿಜೆಪಿ ಶಾಸಕ ಅರವಿಂದ ಬೆಲ್ಲದ