ತಮ್ಮ ಮೊದಲ ‘ಬೈಕ್ ಹೊಸ ಲುಕ್’ನಲ್ಲಿ ಕಂಡು ಡಿಕೆಶಿ ಪುಳಕ: ಕಿಕ್ ಹೊಡೆದು ಸ್ಟಾರ್ಟ್ ಮಾಡಿ ಸಂಭ್ರಮ | DK Shivakumar Baik

ಬೆಂಗಳೂರು : ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಬಹು ವರ್ಷಗಳ ನಂತರ ಮತ್ತೆ ತಮ್ಮ ಬೈಕ್ ಅನ್ನು ಕಂಡರೆ ನೂರೆಂಟು ನೆನಪುಗಳು ಗರಿ ಬಿಚ್ಚಿಕೊಳ್ಳುತ್ತವೆ. ಕಣ್ಮುಂದೆ ಹಾದು ಹೋಗುತ್ತವೆ. ಅಂತಹ ಘಳಿಗೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಸಾಕ್ಷಿಯಾದರು. ವಿಂಟೇಜ್ ಬೈಕ್ ಪ್ರೇಮಿಯಾಗಿರುವ ಸುಪ್ರೀತ್ ಎಂಬುವವರು ಭಾನುವಾರ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ಡಿಸಿಎಂ ಅವರ ಅವರು ಕಾಲೇಜು ದಿನಗಳಲ್ಲಿ ಬಳಸಿದ್ದ ಯಜ್ಡಿ (Yezde) … Continue reading ತಮ್ಮ ಮೊದಲ ‘ಬೈಕ್ ಹೊಸ ಲುಕ್’ನಲ್ಲಿ ಕಂಡು ಡಿಕೆಶಿ ಪುಳಕ: ಕಿಕ್ ಹೊಡೆದು ಸ್ಟಾರ್ಟ್ ಮಾಡಿ ಸಂಭ್ರಮ | DK Shivakumar Baik