ಡಿ.ಕೆ.ಶಿವಕುಮಾರ್ ಅವರೇ.. ನಿಮ್ಮ ಹಾಗೆ ಕಂಡ ಕಂಡಿದ್ದೆಲ್ಲವನ್ನೂ ಲೂಟಿ ಹೊಡೆದಿಲ್ಲ: HD ಕುಮಾರಸ್ವಾಮಿ ಕಿಡಿ

ರಾಮನಗರ: ಡಿ.ಕೆ.ಶಿವಕುಮಾರ್ ಅವರೇ.. ನಿಮ್ಮ ಹಾಗೆ ಕಂಡ ಕಂಡ ಕಂಡ ಕಂಡಿದ್ದೆಲ್ಲವನ್ನೂ ಲೂಟಿ ಹೊಡೆದಿಲ್ಲ. ನಿಮ್ಮ ಹಾಗೆ ನಾನು ಎಲ್ಲಿಯೂ ಲೂಟಿ ಮಾಡಿಲ್ಲ ಅಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ರಾಮನಗರದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಬೃಹತ್ ರೋಡ್ ಶೋ ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಡದಿಯ ಕೇತಿಗಾನಹಳ್ಳಿ ಗ್ರಾಮದಲ್ಲಿರುವ ತಮ್ಮ ಜಮೀನು ಬಗ್ಗೆ ಉಲ್ಲೇಖ ಮಾಡಿದ ಕೇಂದ್ರ ಸಚಿವರು; ನಾನು ಚಲನಚಿತ್ರ ಡಿಸ್ಟ್ರಿಬ್ಯೂಟರ್ ಆಗಿದ್ದಾಗ ಚೈನಾ ಸಾಬ್ರು ಅಂತ ಇಬ್ಬರು ಇದ್ದರು. ನೀನು ದೇವೆಗೌಡರ … Continue reading ಡಿ.ಕೆ.ಶಿವಕುಮಾರ್ ಅವರೇ.. ನಿಮ್ಮ ಹಾಗೆ ಕಂಡ ಕಂಡಿದ್ದೆಲ್ಲವನ್ನೂ ಲೂಟಿ ಹೊಡೆದಿಲ್ಲ: HD ಕುಮಾರಸ್ವಾಮಿ ಕಿಡಿ