ತುಮಕೂರಿನ ತುರುವೇಕೆರೆ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಡಿ.ಕೆ ಶಿವಕುಮಾರ್ ಗುಡುಗು

ತುಮಕೂರು: ಇಂದು ತುರುವೆಕೆರೆಯಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ಧಾಳಿ ನಡೆಸಿದರು.  ತುಮಕೂರಿನ ಈ ಕಾಂಗ್ರೆಸ್ ಸಮಾವೇಶದಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಇಡೀ ರಾಜ್ಯ ಹಾಗೂ ದೇಶಕ್ಕೆ ಒಂದು ಸಂದೇಶ ರವಾನಿಸಲಾಗುತ್ತಿದೆ. ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಹೊಸ ಆಶಾಕಿರಣ ಮೂಡುತ್ತಿದ್ದು, ಕಾಂಗ್ರೆಸ್ ಬೆಳಕು ಹರಿಯುತ್ತಿದ್ದು, ಬಿಜೆಪಿ ಸರ್ಕಾರ ಮುಳುಗುತ್ತಿದೆ ಎಂದರು. ಕಾಂತರಾಜ್ ಅವರು ಜೆಡಿಎಸ್ ನಿಂದ ಹಾಲಿ … Continue reading ತುಮಕೂರಿನ ತುರುವೇಕೆರೆ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ಡಿ.ಕೆ ಶಿವಕುಮಾರ್ ಗುಡುಗು