BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ
ಬೆಂಗಳೂರು: ರಾಜ್ಯ ರಾಜಕಾರಣದ ಮಹತ್ವದ ಬೆಳವಣಿಗೆಯೊಂದರಲ್ಲಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನೂತನ ನಾಯಕನಾಗಿ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ರಾಜಭವನಕ್ಕೆ ತೆರಳಿ ಸರ್ಕಾರ ರಚಿಸಲು ಅಧಿಕೃತವಾಗಿ ಹಕ್ಕು ಮಂಡಿಸಿದರು. ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಹಿರಿಯ ನಾಯಕರ ನಿಯೋಗವು, ತಮಗೆ ಶಾಸಕರ ಸಂಪೂರ್ಣ ಬೆಂಬಲವಿರುವ ಅಧಿಕೃತ ಪತ್ರವನ್ನು ಹಸ್ತಾಂತರಿಸಿತು. ಜೊತೆಗೆ ರಾಜ್ಯದಲ್ಲಿ ನೂತನ ಸಂಪುಟ ರಚನೆಗೆ ಅವಕಾಶ … Continue reading BREAKING: ರಾಜ್ಯಪಾಲರನ್ನು ಭೇಟಿಯಾದ ಡಿ.ಕೆ ಶಿವಕುಮಾರ್: ಸರ್ಕಾರ ರಚಿಸಲು ಥಾವರ್ ಚಂದ್ ಗೆಹ್ಲೋಟ್ ಗೆ ಆಹ್ವಾನ
Copy and paste this URL into your WordPress site to embed
Copy and paste this code into your site to embed