ನಾಯಕರ ವಿರುದ್ಧ ಬಹಿರಂಗವಾಗಿ ಮಾತನ್ನಾಡಿದ್ರೆ ಶಿಸ್ತುಕ್ರಮ ಕೈಗೊಳ್ತೇನೆ: ಡಿ.ಕೆ ಶಿವಕುಮಾರ್

ಬೆಂಗಳೂರು: ಯಾವ ನಾಯಕರ ವಿರುದ್ಧವೂ ಯಾರೂ ಬಹಿರಂಗವಾಗಿ ಮಾತನಾಡಬಾರದು. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಬೇಕು. ಇದರ ಬಗ್ಗೆ ಶಿಸ್ತುಕ್ರಮ ಕೈಗೊಳ್ತೇನೆ ಎಂದು ಡಿ.ಕೆ ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಕಾಂಗ್ರೆಸ್ ಮುಖಂಡ ಅಖಂಡ ಶ್ರೀನಿವಾಸ್ ಅವ್ರು ನಿನ್ನೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಹೈಕಮಾಂಡ್​ʼಗೆ ದೂರು ನೀಡುತ್ತೇನೆ ಎಂದಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ ಅಖಂಡ ಶ್ರೀನಿವಾಸ್ ಮೂರ್ತಿ ಇರಬಹುದು, ಯಾರೇ ಇರಬಹುದು. ಯಾವ ನಾಯಕರ ವಿರುದ್ಧವೂ ಯಾರೂ ಬಹಿರಂಗವಾಗಿ ಮಾತನಾಡಬಾರದು. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಬೇಕು. ಇದರ ಬಗ್ಗೆ … Continue reading ನಾಯಕರ ವಿರುದ್ಧ ಬಹಿರಂಗವಾಗಿ ಮಾತನ್ನಾಡಿದ್ರೆ ಶಿಸ್ತುಕ್ರಮ ಕೈಗೊಳ್ತೇನೆ: ಡಿ.ಕೆ ಶಿವಕುಮಾರ್