ಯಾರೇ ಸ್ಟೇ ತಂದಿದ್ರೂ ತೆರವು ಮಾಡ್ತೀವಿ: ‘ನಟ ದರ್ಶನ್’ ಮನೆ ತೆರವು ಬಗ್ಗೆ ಡಿಕೆ ಶಿವಕುಮಾರ್ ಖಡಕ್ ಮಾತು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ಬಂಧನದಲ್ಲಿರುವಂತ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರಾಜರಾಜೇಶ್ವರಿನಗರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಿಸಿರುವಂತ ಆರೋಪ ಕೇಳಿ ಬಂದಿದೆ. ಹೀಗಾಗಿ ಯಾರೇ ಸ್ಟೇ ತಂದಿದ್ರೂ ತೆರವು ಮಾಡ್ತೀವಿ ಅಂತ ನಟ ದರ್ಶನ್ ಮನೆ ತೆರವು ಬಗ್ಗೆ ಡಿಕೆ ಶಿವಕುಮಾರ್ ಖಡಕ್ ಮಾತಿನಲ್ಲಿ ಹೇಳಿದ್ದಾರೆ. ನಟ ದರ್ಶನ್ ಗೆ ಈಗ ರಾಜಕಾಲುವೆ ಒತ್ತುವರಿ ಮಾಡಿ ಮನೆ ನಿರ್ಮಿಸಿರೋ ಸಂಕಷ್ಟ ಎದುರಾರಗಿದೆ. ರಾಜ ರಾಜೇಶ್ವರಿ ನಗರದಲ್ಲಿನ ದರ್ಶನ್ ಮನೆ ರಾಜಕಾಲುವೆ … Continue reading ಯಾರೇ ಸ್ಟೇ ತಂದಿದ್ರೂ ತೆರವು ಮಾಡ್ತೀವಿ: ‘ನಟ ದರ್ಶನ್’ ಮನೆ ತೆರವು ಬಗ್ಗೆ ಡಿಕೆ ಶಿವಕುಮಾರ್ ಖಡಕ್ ಮಾತು