ಮಂಡ್ಯ: ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಬಯಸುತ್ತೇನೆ ಎಂಬುದಾಗಿ ಡಿಸಿಎಂ ಡಿಕೆಶಿ ಪರವಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಬ್ಯಾಟ್ ಬೀಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಕೆ ಶಿವಕುಮಾರ್ ಗೂ ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಇದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಬಯಸುತ್ತೇನೆ. ಈ 5 ವರ್ಷ ಸಿದ್ದರಾಮಯ್ಯ ಅವರೇ ಇರ್ತಾರೆ ಎಂದರು.
ನವೆಂಬರ್ ಗೆ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಎಲ್ಲರಿಗೂ ಆಸೆ ಇದೆ. ಸೀನಿಯರ್ ಗಳು ಇದ್ದಾರೆ ಅವರಿಗೆಲ್ಲ ಮಂತ್ರಿ ಆಸೆ ಇದೆ. ನಮಗೂ ಅವಕಾಶ ಸಿಗಬೇಕು ಅನ್ನೋದು ತಪ್ಪಲ್ಲ. ಇದರ ತೀರ್ಮಾನ ಹೈಕಾಮಂಡ್ ಗೆ ಬಿಟ್ಟಿದ್ದು ಎಂದರು.
ರಾಜ್ಯದಲ್ಲೊಂದು ಮನಕಲಕುವ ಘಟನೆ: ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನೂ ಹೃದಯಾಘಾತದಿಂದ ನಿಧನ
ಗಮನಿಸಿ : ನಿಮ್ಮ ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ?