ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು: ಸಚಿವ ಜಮೀರ್ ಅಹಮದ್

ಮಂಡ್ಯ: ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಬಯಸುತ್ತೇನೆ ಎಂಬುದಾಗಿ ಡಿಸಿಎಂ ಡಿಕೆಶಿ ಪರವಾಗಿ ವಸತಿ ಸಚಿವ ಜಮೀರ್ ಅಹಮದ್ ಖಾನ್ ಬ್ಯಾಟ್ ಬೀಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಡಿಕೆ ಶಿವಕುಮಾರ್ ಗೂ ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಇದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಅಂತ ಬಯಸುತ್ತೇನೆ. ಈ 5 ವರ್ಷ ಸಿದ್ದರಾಮಯ್ಯ ಅವರೇ ಇರ್ತಾರೆ ಎಂದರು. ನವೆಂಬರ್ ಗೆ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಎಲ್ಲರಿಗೂ ಆಸೆ ಇದೆ. ಸೀನಿಯರ್ ಗಳು ಇದ್ದಾರೆ … Continue reading ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು: ಸಚಿವ ಜಮೀರ್ ಅಹಮದ್