ಡಿಸಿಎಂ ಡಿಕೆ ಶಿವಕುಮಾರ್ ‘ಸಿಎಂ’ ಆಗಲೇಬೇಕು, ಆಗೇ ಆಗುತ್ತಾರೆ : ಶಾಸಕ ಬಸವರಾಜ್ ಶಿವಗಂಗಾ ಹೇಳಿಕೆ

ಬಳ್ಳಾರಿ : ಸಿಎಂ ಹಾಗೂ ಡಿಸಿಎಂ ವಿಚಾರವಾಗಿ ಯಾರೂ ಬಾಯಿ ಬಿಡಬಾರದು. ಒಂದು ವೇಳೆ ಬಹಿರಂಗ ಹೇಳಿಕೆ ನೀಡಿದರೆ ನೋಟಿಸ್ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಪಕ್ಷದ ಶಾಸಕರಿಗೆ ಹಾಗೂ ಸಚಿವರಿಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ, ಇದೀಗ ಶಾಸಕ ಶಿವಗಂಗಾ ಬಸವರಾಜು ಡಿಕೆ ಶಿವಕುಮಾರ್ ಅವರು ಸಿಎಂ ಆಗಲೇಬೇಕು ಹಾಗೆ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯ ಕೊಟ್ಟೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದು ಕೆಪಿಸಿಸಿ ಅಧ್ಯಕ್ಷ ಡಿಕೆ … Continue reading ಡಿಸಿಎಂ ಡಿಕೆ ಶಿವಕುಮಾರ್ ‘ಸಿಎಂ’ ಆಗಲೇಬೇಕು, ಆಗೇ ಆಗುತ್ತಾರೆ : ಶಾಸಕ ಬಸವರಾಜ್ ಶಿವಗಂಗಾ ಹೇಳಿಕೆ