‘ಬಿಜೆಪಿ ನಾಯಕರು ನಮ್ಮ ಜತೆ ಸಂಪರ್ಕದಲ್ಲಿರುವ ವಿಚಾರವನ್ನು ನಾವು ಬಹಿರಂಗವಾಗಿ ಮಾತನಾಡಲ್ಲ – ಡಿ.ಕೆ.ಶಿವಕುಮಾರ್

ಬೆಂಗಳೂರು: ‘ಬಿಜೆಪಿ ಹಾಗೂ ಇತರೆ ಪಕ್ಷಗಳ ನಾಯಕರು ( BJP Leader ) ನಮ್ಮ ಜತೆ ಸಂಪರ್ಕದಲ್ಲಿರುವ ವಿಚಾರವನ್ನು ನಾವು ಬಹಿರಂಗವಾಗಿ ಮಾತನಾಡಲು ಸಾಧ್ಯವಿಲ್ಲ. ವಿಧಾನ ಪರಿಷತ್ ( Vidhana Parishath ) ಹಾಗೂ ಶಾಸಕರ ವಿಚಾರ ಚರ್ಚೆ ಮಾಡಲು ಆಗುವುದಿಲ್ಲ. ಅವರ ಪಕ್ಷದಲ್ಲಿ ಏನಾಗುತ್ತಿದೆ ಎಂಬುದು ಅವರಿಗೆ ಚೆನ್ನಾಗಿ ಗೊತ್ತಿದೆ. ನಮ್ಮ ಜತೆ ಮಾತನಾಡಿರುವವರ ಬಗ್ಗೆ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯನವರ ( Siddaramaiah ) ಜತೆ ಯಾರೆಲ್ಲಾ ಮಾತನಾಡುತ್ತಿದ್ದಾರೆ ಎಂದು ಸಚಿವರುಗಳನ್ನೇ ಕೇಳಿ. ಈ … Continue reading ‘ಬಿಜೆಪಿ ನಾಯಕರು ನಮ್ಮ ಜತೆ ಸಂಪರ್ಕದಲ್ಲಿರುವ ವಿಚಾರವನ್ನು ನಾವು ಬಹಿರಂಗವಾಗಿ ಮಾತನಾಡಲ್ಲ – ಡಿ.ಕೆ.ಶಿವಕುಮಾರ್