ಸರ್ಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? – KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು : ‘ಚಿಕ್ಕಬಳ್ಳಾಪುರದ ಅಕ್ರಮ ಕಲ್ಲು ಕ್ವಾರಿ ಬಳಿ ಜಿಲೆಟಿನ್ ಸ್ಫೋಟದಿಂದ 6 ಜನ ಜೀವ ಕಳೆದುಕೊಂಡಿರುವುದಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ. ಸರ್ಕಾರದ ಅಸಡ್ಡೆಗೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು?’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. BREAKING : ಹಿರೇನಾಗವಲ್ಲಿ ಜಿಲೆಟಿನ್ ಸ್ಪೋಟಕ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ – ಸಿಎಂ ಯಡಿಯೂರಪ್ಪ ‘ಕಳೆದ ಒಂದು ತಿಂಗಳಲ್ಲೇ ಎರಡನೇ ಬಾರಿ ಇಂತಹ ದುರ್ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿನ ಸ್ಫೋಟ … Continue reading ಸರ್ಕಾರದ ಬೇಜವಾಬ್ದಾರಿಗೆ ಇನ್ನೆಷ್ಟು ಜೀವಗಳು ಬಲಿಯಾಗಬೇಕು? – KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನೆ