ಚುನಾವಣಾ ಆಯೋಗ ಬದುಕಿದ್ದರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳಲಿ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್

ಬೆಂಗಳೂರು : ‘ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ತಮ್ಮ ಫೋಟೋ ಹಾಕಿಕೊಂಡು ಸೆಟ್ಟಾಪ್ ಬಾಕ್ಸ್ ಹಂಚುತ್ತಿರೋದನ್ನು ಒಪ್ಪಿಕೊಡಿದ್ದಾರೆ. ಚುನಾವಣಾ ಆಯೋಗ ಬದುಕಿದ್ದರೆ ಕೂಡಲೇ ಕ್ರಮ ಕೈಗೊಳ್ಳಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, ‘ರಾಜ್ಯದ ಜನರಿಗೆ ವಿಜಯ ದಶಮಿ ಹಬ್ಬದ ಶುಭಾಶಯಗಳು. ಈ ವರ್ಷ ಎದುರಾಗಿರುವ ಕೊರೋನಾ ಸಂಕಷ್ಟಗಳನ್ನು ಆ ದೇವಿ ಹಾಗೂ ಭಗವಂತ ಆದಷ್ಟು ಬೇಗ ನಿವಾರಿಸಲಿ ಪ್ರಾರ್ಥಿಸುತ್ತೇನೆ. … Continue reading ಚುನಾವಣಾ ಆಯೋಗ ಬದುಕಿದ್ದರೆ ಬಿಜೆಪಿ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳಲಿ KPCC ಅಧ್ಯಕ್ಷ ಡಿ.ಕೆ ಶಿವಕುಮಾರ್