ಹಂ.ಪ.ನಾಗರಾಜಯ್ಯ ವಿಚಾರಣೆ ನಡೆಸಿರುವುದು ರಾಜ್ಯಕ್ಕೆ ಮಾಡಿದ ಅಪಮಾನ – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು : ‘ಬಿಜೆಪಿ ಸರ್ಕಾರ ತನ್ನ ವಿರುದ್ಧ ಧ್ವನಿ ಎತ್ತಿದವರನ್ನು ಜೈಲಿಗೆ ಕಳುಹಿಸಿ ಬೆದರಿಸುವ ಪ್ರಯತ್ನ ಮಾಡುತ್ತಿದೆ. ಮಂಡ್ಯದಲ್ಲಿ ಹಂ.ಪ ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ಮಾಡಿರುವುದು ಕನ್ನಡ ಸಾಹಿತ್ಯ ಲೋಕ ಹಾಗೂ ರಾಜ್ಯಕ್ಕೆ ಮಾಡಿದ ಅಪಮಾನ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. BREAKING : ರಾಜ್ಯದಲ್ಲಿ ‘ಗೋಹತ್ಯೆ ನಿಷೇಧ ಕಾಯ್ದೆ’ ಜಾರಿ ನಂತ್ರ ‘ವಿಜಯಪುರ’ದಲ್ಲಿ ಮೊದಲ ಪ್ರಕರಣ ದಾಖಲು ತಮ್ಮ ಸದಾಶಿವನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮಂಡ್ಯದಲ್ಲಿ ಹಿರಿಯ … Continue reading ಹಂ.ಪ.ನಾಗರಾಜಯ್ಯ ವಿಚಾರಣೆ ನಡೆಸಿರುವುದು ರಾಜ್ಯಕ್ಕೆ ಮಾಡಿದ ಅಪಮಾನ – ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ