ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ ‘ನಿರ್ಮಲಾ ಸೀತಾರಾಮನ್’ಗೆ ಧನ್ಯವಾದ- ಡಿ.ಕೆ ಶಿವಕುಮಾರ್

ಬೆಂಗಳೂರು: “ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು. ಬರ ಪರಿಹಾರ ವಿಳಂಬಕ್ಕೆ ಚುನಾವಣಾ ಆಯೋಗ ಕಾರಣ ಎಂಬ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದ್ದು ಹೀಗೆ; “ಬರ ಪರಿಹಾರಕ್ಕೂ … Continue reading ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ ‘ನಿರ್ಮಲಾ ಸೀತಾರಾಮನ್’ಗೆ ಧನ್ಯವಾದ- ಡಿ.ಕೆ ಶಿವಕುಮಾರ್