ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (ಇ.ಡಿ)ದ ವಿಚಾರಣೆಗೆ ಹಾಜರಾಗಲಿದ್ದಾರೆ.
BIGG NEWS : ಅಗ್ನಿವೀರರ ಆಯ್ಕೆಗೆ 43 ಸಾವಿರ ಅಭ್ಯಥಿಗಳು ಭಾಗಿ 4200 ಅಭ್ಯರ್ಥಿಗಳು ಲಿಖಿತ ಪರೀಕ್ಷೆಗೆ ಅರ್ಹ
ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿರುವುದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಇಂದು ವಿಚಾರಣೆಗೆ ಹಾಜರಾಗಲಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಇಡ ನೋಟಿಸ್ ನೀಡಿತ್ತು. ಹೀಗಾಗಿ ಮೈಸೂರು ಕಾರ್ಯಕ್ರಮದಲ್ಲಿದ್ದ ಡಿ.ಕೆ.ಶಿವಕುಮಾರ್ ಭಾನುವಾರವೇ ಬೆಂಗಳೂರಿಗೆ ವಾಪಸ್ ಆಗಿ ದೆಹಲಿಯತ್ತ ಪ್ರಯಾಣ ಬೆಳಿಸಿದರು.
Viral Video: ನಾಯಿಯನ್ನು ಕಾರಿಗೆ ಕಟ್ಟಿ ಎಳೆದುಕೊಂಡು ಹೋಗುತ್ತಿದ್ದ ವೈದ್ಯ… ಪ್ರಾಣಿ ಪ್ರಿಯರಿಂದ ಆಕ್ರೋಶ ವ್ಯಕ್ತ