ಜು.27ರಂದು ‘ಬೆಂಗಳೂರು ನಿರ್ವಹಣೆ’ಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ‘ಜನಪ್ರತಿನಿಧಿ’ಗಳ ಸಭೆ: ಡಿ.ಕೆ.ಶಿವಕುಮಾರ್
ಬೆಂಗಳೂರು : “ಬಿಬಿಎಂಪಿ, ಬಿಡಿಎ, ಬಿಡಬ್ಲ್ಯೂಎಸ್ ಎಸ್ ಬಿ, ಬೆಸ್ಕಾಂ ಸೇರಿದಂತೆ ಬೆಂಗಳೂರು ಅಭಿವೃದ್ದಿಗೆ ಇರುವ ಪ್ರತಿ ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸುವ ವಿಚಾರವಾಗಿ ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರ ಸಭೆಯನ್ನು ಜುಲೈ 27 ರಂದು ನಡೆಸಲಾಗುವುದು”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕರಾದ ಎಸ್. ಸುರೇಶ್ ಕುಮಾರ್, ರಾಮಮೂರ್ತಿ ಅವರ ಪ್ರಸ್ತಾವನೆಗೆ ಡಿಸಿಎಂ ಅವರು ಹೀಗೆ ಪ್ರತಿಕ್ರಿಯಿಸಿದರು. ಇದಕ್ಕೂ ಮೊದಲು ಬಿಜೆಪಿ ನಾಯಕರು ಬೆಂಗಳೂರು ಅಭಿವೃದ್ದಿಗೆ … Continue reading ಜು.27ರಂದು ‘ಬೆಂಗಳೂರು ನಿರ್ವಹಣೆ’ಗೆ ಇಲಾಖೆಗಳ ನಡುವೆ ಸಮನ್ವಯತೆ ಕುರಿತು ‘ಜನಪ್ರತಿನಿಧಿ’ಗಳ ಸಭೆ: ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed