BREAKING: ಜೂನ್.5ರಂದು ‘ಅಭಿಜಿನ್ ಲಗ್ನ’ದಲ್ಲಿ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ: ಖ್ಯಾತ ಜ್ಯೋತಿಷಿ ಮುಹೂರ್ತ ಫಿಕ್ಸ್

ಬೆಂಗಳೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಮಹತ್ವದ ಅಧ್ಯಾಯ ಆರಂಭವಾಗಲು ಕ್ಷಣಗಣನೆ ಆರಂಭವಾಗಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ರಾಜ್ಯದ ಮುಂದಿನ ಸಾರಥಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ನಿಶ್ಚಿತವಾಗಿದೆ. ತಮ್ಮ ಆಪ್ತ ಜ್ಯೋತಿಷಿಗಳ ಸಲಹೆಯ ಮೇರೆಗೆ ಡಿ.ಕೆ. ಶಿವಕುಮಾರ್ ಅವರು ಮುಂದಿನ ತಿಂಗಳು ಅಂದರೆ ಜೂನ್ 5 ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ರಾಜಕೀಯ ಬದಲಾವಣೆಯ ಈ ಹೊತ್ತಿನಲ್ಲಿ, ಪ್ರಮಾಣ … Continue reading BREAKING: ಜೂನ್.5ರಂದು ‘ಅಭಿಜಿನ್ ಲಗ್ನ’ದಲ್ಲಿ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ: ಖ್ಯಾತ ಜ್ಯೋತಿಷಿ ಮುಹೂರ್ತ ಫಿಕ್ಸ್