Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ತಾಲಿಬಾನ್ ನಿಯಮ : ಪತಿಯ ಅನುಮತಿಯಿಲ್ಲದೆ ಪೋಷಕರ ಮನೆಗೆ ಹೋದರೆ 3 ತಿಂಗಳು ಜೈಲು ಶಿಕ್ಷೆ

18/02/2026 7:19 PM

BREAKING : “ಕ್ಯಾಮೆರಾ ಮುಂದೆ ಬರುವ ಉತ್ಸಾಹದಲ್ಲಿ ನೇಹಾ ಸಿಂಗ್ ತಪ್ಪು ಮಾಹಿತಿ ನೀಡಿದ್ದಾರೆ” ; ಗಾಲ್ಗೋಟಿಯಾಸ್ ವಿವಿ ಕ್ಷಮೆಯಾಚನೆ!

18/02/2026 7:03 PM

ಎಲ್ಲಾ ತಾಲ್ಲೂಕುಗಳಿಗೂ ಅಕ್ಕಪಡೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

18/02/2026 6:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಕುಟುಂಬ ಸಮೇತ ಡಿಸಿಎಂ ಡಿಕೆ ಶಿವಕುಮಾರ್ ಅಮೇರಿಕಕ್ಕೆ ಪ್ರಯಾಣ : ಕಮಲಾ ಹ್ಯಾರಿಸ್ ಕಾರ್ಯಕ್ರಮದಲ್ಲಿ ಭಾಗಿ!
KARNATAKA

ಇಂದು ಕುಟುಂಬ ಸಮೇತ ಡಿಸಿಎಂ ಡಿಕೆ ಶಿವಕುಮಾರ್ ಅಮೇರಿಕಕ್ಕೆ ಪ್ರಯಾಣ : ಕಮಲಾ ಹ್ಯಾರಿಸ್ ಕಾರ್ಯಕ್ರಮದಲ್ಲಿ ಭಾಗಿ!

By kannadanewsnow0508/09/2024 9:19 AM

ಬೆಂಗಳೂರು : ಇಂದು ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಅಮೆರಿಕಕ್ಕೆ ತೆರಳಿದ್ದಾರೆ. ಡಿಕೆ ಶಿವಕುಮಾರ್ ಗೆ ಅಮೆರಿಕಾದ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ಆಹ್ವಾನ ನೀಡಿರುವ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ ಸಮೇತ ಇಂದು ರಾತ್ರಿ ಡಿಕೆ ಶಿವಕುಮಾರ್ ಅಮೆರಿಕಕ್ಕೆ ತೆರಳಲಿದ್ದಾರೆ.

ಕಮಲ ಹ್ಯಾರಿಸ್, ಅಮೆರಿಕ ಅಧ್ಯಕ್ಷ ಚುನಾವಣೆಯ ಅಭ್ಯರ್ಥಿಯಾಗಿದ್ದಾರೆ. ನಾರ್ತ್ ಕ್ಯಾರೋಲಿನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಕಮಲಾ ಹ್ಯಾರಿಸ್ ತಾಯಿ ಶ್ಯಾಮಲಾ ಗೋಪಾಲನ್ ಟ್ರಸ್ಟಿಗೆ ಡಿಕೆ ಶಿವಕುಮಾರ್ ನೆರವು ನೀಡಲಿದ್ದು, ಟ್ರಸ್ಟ್ ಗೆ ಡಿಕೆಶಿ ಸಹಾಯ ಮಾಡಿದ್ದಾರೆ.

ಕಮಲಾ ತಾಯಿಯವರ ಟ್ರಸ್ಟ್ ಜೊತೆಗೆ ಡಿಕೆ ಶಿವಕುಮಾರ್ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಈ ಆಪ್ತತೆ ಹಿನ್ನೆಲೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಕಮಲಾ ಹ್ಯಾರಿಸ್ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ. ಕಮಲಾ ಹ್ಯಾರಿಸ್ ಆಯೋಜಿಸಿರುವ ಖಾಸಗಿ ಕಾರ್ಯಕ್ರಮದಲ್ಲಿ ಕೂಡ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ ಆಗಲಿದ್ದಾರೆ.

ಅಲ್ಲದೆ ಪ್ರಜಾಪ್ರಭುತ್ವ ಹಾಗೂ ಚುನಾವಣೆ ಸಂವಾದದಲ್ಲೂ ಡಿಕೆ ಭಾಗಿಯಾಗುವ ನಿರೀಕ್ಷೆ ಇದೆ ಎನ್ನಲಾಗುತ್ತಿದೆ. ಬಳಿಕ ಚಿಕ್ಯಗೋ ಗೆ ತೆರಳಲ್ಲಿರುವ ಡಿಕೆ ಶಿವಕುಮಾರ್ ಅಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಓಬಾಮ ಅವರನ್ನು ಕೂಡ ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

Share. Facebook Twitter LinkedIn WhatsApp Email

Related Posts

ಎಲ್ಲಾ ತಾಲ್ಲೂಕುಗಳಿಗೂ ಅಕ್ಕಪಡೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

18/02/2026 6:59 PM3 Mins Read

BREAKING: ರಾಜ್ಯದಲ್ಲಿ ಘೋರ ದುರಂತ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇದಿದ್ದ ಇಬ್ಬರು ದುರ್ಮರಣ

18/02/2026 6:55 PM1 Min Read

ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌: ಆರ್.ಅಶೋಕ್

18/02/2026 6:50 PM3 Mins Read
Recent News

ತಾಲಿಬಾನ್ ನಿಯಮ : ಪತಿಯ ಅನುಮತಿಯಿಲ್ಲದೆ ಪೋಷಕರ ಮನೆಗೆ ಹೋದರೆ 3 ತಿಂಗಳು ಜೈಲು ಶಿಕ್ಷೆ

18/02/2026 7:19 PM

BREAKING : “ಕ್ಯಾಮೆರಾ ಮುಂದೆ ಬರುವ ಉತ್ಸಾಹದಲ್ಲಿ ನೇಹಾ ಸಿಂಗ್ ತಪ್ಪು ಮಾಹಿತಿ ನೀಡಿದ್ದಾರೆ” ; ಗಾಲ್ಗೋಟಿಯಾಸ್ ವಿವಿ ಕ್ಷಮೆಯಾಚನೆ!

18/02/2026 7:03 PM

ಎಲ್ಲಾ ತಾಲ್ಲೂಕುಗಳಿಗೂ ಅಕ್ಕಪಡೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

18/02/2026 6:59 PM

BREAKING: ರಾಜ್ಯದಲ್ಲಿ ಘೋರ ದುರಂತ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇದಿದ್ದ ಇಬ್ಬರು ದುರ್ಮರಣ

18/02/2026 6:55 PM
State News
KARNATAKA

ಎಲ್ಲಾ ತಾಲ್ಲೂಕುಗಳಿಗೂ ಅಕ್ಕಪಡೆ ವಿಸ್ತರಣೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By kannadanewsnow0918/02/2026 6:59 PM KARNATAKA 3 Mins Read

ಬೆಳಗಾವಿ: ಅಕ್ಕಪಡೆ ಮಹಿಳೆಯರ ಶಕ್ತಿ, ಮಹಿಳೆಯರ ಸ್ವಾಭಿಮಾನದ ಪ್ರತೀಕ, ಶೀಘ್ರವೇ ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ…

BREAKING: ರಾಜ್ಯದಲ್ಲಿ ಘೋರ ದುರಂತ: ಶೌಚಾಲಯದ ಗುಂಡಿ ಸ್ವಚ್ಛಗೊಳಿಸಲು ಇದಿದ್ದ ಇಬ್ಬರು ದುರ್ಮರಣ

18/02/2026 6:55 PM

ಸಿದ್ದರಾಮಯ್ಯ ಪಾಪರ್‌ ಮುಖ್ಯಮಂತ್ರಿ, ಸರ್ಕಾರ ದಿವಾಳಿಯಾಗಿದ್ದರೂ ಶಾಸಕರ ಫಾರಿನ್‌ ಟೂರ್‌: ಆರ್.ಅಶೋಕ್

18/02/2026 6:50 PM

ವಿಕಲಚೇನರ ಗಮನಕ್ಕೆ: ನಾಳೆ ಬೆಂಗಳೂರಲ್ಲಿ ‘ಬೃಹತ್ ಉದ್ಯೋಗ ಮೇಳ’ ಆಯೋಜನೆ

18/02/2026 6:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.