ಶಿವಕುಮಾರ ಸ್ವಾಮೀಜಿಗಳಿಗೆ ‘ಭಾರತ ರತ್ನ’ ನೀಡಲು ಕೇಂದ್ರ ಸರಕಾರಕ್ಕೆ ಮನವಿ: ಡಿಸಿಎಂ ಡಿ.ಕೆ.ಶಿವಕುಮಾರ್

ತುಮಕೂರು: “ಜಾತಿ ಧರ್ಮಗಳ ತಾರತಮ್ಯವಿಲ್ಲದೆ ಅನ್ನ, ಅಕ್ಷರ, ಆಶ್ರಯ ನೀಡುವ ಮೂಲಕ ಸಮಾಜಕ್ಕೆ ಸಾವಿರಾರು ಮುತ್ತುರತ್ನಗಳನ್ನು ನೀಡಿರುವ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ “ಭಾರತ ರತ್ನ” ಪುರಸ್ಕಾರ ನೀಡಿ ಗೌರವಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಅವರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮಂಗಳವಾರ ನಡೆದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ 118 ನೇ ಜಯಂತಿ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು … Continue reading ಶಿವಕುಮಾರ ಸ್ವಾಮೀಜಿಗಳಿಗೆ ‘ಭಾರತ ರತ್ನ’ ನೀಡಲು ಕೇಂದ್ರ ಸರಕಾರಕ್ಕೆ ಮನವಿ: ಡಿಸಿಎಂ ಡಿ.ಕೆ.ಶಿವಕುಮಾರ್