ಬೆಂಗಳೂರು : ಲೋಕಸಭೆ ಚುನಾವಣೆ ನೆಲೆಯಲ್ಲಿ ರಾಜ್ಯದಲ್ಲಿ ಚುನಾವಣಾ ಕಣ ರಂಗೇರಿದ್ದು, ಇಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ರಾಜ್ಯ ನಾಯಕರಾಗಳ ಜೊತೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆ ನಡೆಸಿ ರಾಜ್ಯದ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕೆಲಸ ಮಾಡುವಂತೆ ಅವರಲ್ಲಿ ಮನವಿ ಮಾಡಿಕೊಂಡರು.
ರಾಯಚೂರು : ಜಮೀನಿಗಾಗಿ ಸಹೋದರರ ನಡುವೆ ಗಲಾಟೆ : ತಮ್ಮನನ್ನು ಭೀಕರವಾಗಿ ಕೊಲೆಗೈದ ಅಣ್ಣಂದಿರು
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ,ಇಂಡಿಯಾ ಮೈತ್ರಿಕೂಟದ ರಾಜ್ಯ ನಾಯಕರ ಸಭೆ ನಡೆಯುತ್ತಿದ್ದು ಕೆಪಿಸಿಸಿ ಕಚೇರಿಯಲ್ಲಿ ಈ ಒಂದು ಸಭೆ ನಡೆಯುತ್ತಿದೆ. ಸಭೆಯಲ್ಲಿ ಇಂಡಿಯಾ ಮೈತ್ರಿ ಒಕ್ಕೂಟದ ರಾಜ್ಯ ನಾಯಕರು ಪಾಲ್ಗೊಂಡಿದ್ದು ಕಾಂಗ್ರೆಸ್ ಅಭ್ಯರ್ಥಿಗಳ ಕೆಲಸ ಮಾಡುವಂತೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ ಮಾಡಿದರು.
ಆರ್ಥಿಕ ನೆಲೆಯಲ್ಲಿ ಚೀನಾದೊಂದಿಗೆ ಸ್ಪರ್ಧಿಸಲು ಭಾರತವು ‘ಉತ್ಪಾದನೆಯತ್ತ’ ಗಮನ ಹರಿಸಬೇಕಾಗಿದೆ: ಸಚಿವ ಜೈಶಂಕರ್
ರಾಜ್ಯದಲ್ಲೂ ಅಭ್ಯರ್ಥಿಗಳ ಪರ ಕೆಲಸ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ.ಸಭೆಯಲ್ಲಿ ಆಪ್ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಸಿಪಿಎಂ ಕಾರ್ಯದರ್ಶಿ ಬಸವರಾಜ್, ಸಿಪಿಐ ಕಾರ್ಯದರ್ಶಿ ಸುಂದರೇಶ್, ಡಿ ಎಂ ಕೆ ಕಾರ್ಯದರ್ಶಿ ರಾಮಸ್ವಾಮಿ, ನಟೇಶನ್ ಫಾರ್ವರ್ಡ್ ಬ್ಲಾಕ್ ಕಾರ್ಯದರ್ಶಿ ಶಿವಶಂಕರ್ ಮುಂತಾದವರು ಈ ಒಂದು ಸಭೆಯಲ್ಲಿ ಭಾಗಿಯಾಗಿದ್ದರು.