ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ: ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ
ಬೆಂಗಳೂರು : ಸಿಎಂ, ಡಿಸಿಎಂ ವಿಚಾರವಾಗಿ ಸಾರ್ವಜನಿಕವಾಗಿ ಹಾಗೂ ಮಾಧ್ಯಮಗಳ ಮುಂದೆ ಮಾತನಾಡುವವರಿಗೆ ವಿಧಿಯಿಲ್ಲದೇ ನೋಟಿಸ್ ಕೊಟ್ಟು, ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಎಚ್ಚರಿಕೆ ನೀಡಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರು ಸಿಎಂ ಬದಲಾವಣೆ ಬಗ್ಗೆ ಶನಿವಾರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಬಹಿರಂಗ ಹೇಳಿಕೆ ನೀಡುವವರು ಎಐಸಿಸಿ ಮತ್ತು ರಾಜ್ಯ ಘಟಕದಿಂದ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ. ಪಕ್ಷಕ್ಕೆ ಶಿಸ್ತು ಮುಖ್ಯ. ಶಿಸ್ತಿಲ್ಲದೆ ಯಾವುದೇ ಪಕ್ಷವಿಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಲು ಎಷ್ಟು … Continue reading ಡಿಸಿಎಂ, ಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ: ಡಿ.ಕೆ ಶಿವಕುಮಾರ್ ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed