‘ಡಿಕೆ ಶಿವಕುಮಾರ್’ ಮುಂದಿನ ‘ಸಿಎಂ’ :ಹುಬ್ಬಳ್ಳಿಯಲ್ಲಿ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು

ಹುಬ್ಬಳ್ಳಿ : ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಸೇರಿದಂತೆ ಹುಬ್ಬಳ್ಳಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಈ ವೇಳೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಘೋಷಣೆ ಕೂಗಿದ ಘಟನೆ ನಡೆಯಿತು. 4 ವರ್ಷಗಳಲ್ಲಿ ‘ಐಹೊಳೆ ಸ್ಮಾರಕಗಳ’ ಪುನಶ್ಚೇತನ: ಸಚಿವ ಎಚ್ ಕೆ ಪಾಟೀಲ್ ಭರವಸೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಾಳೆ ದೆಹಲಿಯಲ್ಲಿ ಚುನಾವಣೆ ಸಮಿತಿ ಸಭೆ … Continue reading ‘ಡಿಕೆ ಶಿವಕುಮಾರ್’ ಮುಂದಿನ ‘ಸಿಎಂ’ :ಹುಬ್ಬಳ್ಳಿಯಲ್ಲಿ ಘೋಷಣೆ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು