ಬೆಳಗಾವಿ: ಡಿಸಿಎಂ ಡಿ.ಕೆ ಶಿವಕುಮಾರ್ ಟೆಂಪಲ್ ರನ್ ನಲ್ಲಿದ್ದಾರೆ. ಇದೇ ಸಂದರ್ಭದಲ್ಲಿ ವಿನಯ್ ಗುರೂಜಿ ಅವರು ಗುರುಗಳ ದಯೆಯಿಂದ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ.
ಇಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಡಿ.ಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವಂತ ಯೋಗವಿದೆ. ಗುರುಗಳ ದಯೆ, ಬಲದಿಂದ ಮುಖ್ಯಮಂತ್ರಿ ಆಗಲಿದ್ದಾರೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ.
ಮತ್ತೊಂದೆಡೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ತಮಿಳುನಾಡಿನಲ್ಲಿ ಟೆಂಪಲ್ ರನ್ ನಡೆಸುತ್ತಿದ್ದಾರೆ. ವಿವಿಧ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು ಕೂಡ ಟೆಂಪಲ್ ರನ್ ಮುಂದುವರೆಸಿದ್ದಾರೆ.
Electricity Bill: 2 ಬಿಲಿಯನ್ ರೂಪಾಯಿ ವಿದ್ಯುತ್ ಬಿಲ್ ಕಂಡು ಆಘಾತಕ್ಕೊಳಗಾದ ವ್ಯಕ್ತಿ!
ನನ್ನ ರಕ್ಷಣೆಗೆ, ಮನಸ್ಸಿನ ನೆಮ್ಮದಿಗೆ ಹೋಮ ನೆರವೇರಿಸಿರುವೆ: ಡಿಸಿಎಂ ಡಿ.ಕೆ. ಶಿವಕುಮಾರ್