DK Shivakumar Oath: ಇಂದು ಸಂಜೆ 4.05ಕ್ಕೆ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇಂದು ಮತ್ತೊಂದು ಪ್ರಮುಖ ಅಧ್ಯಾಯ ಬರೆಯಲಾಗುತ್ತಿದ್ದು, ನೂತನ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು ಇಂದು ಸಂಜೆ ಅಧಿಕೃತವಾಗಿ ಗದ್ದುಗೆಗೇರಲಿದ್ದಾರೆ. ಇಂದು ಸಂಜೆ 4:05ಕ್ಕೆ ಮುಹೂರ್ತ ರಾಜ್ಯದ ಜನತೆ ತೀವ್ರ ಕುತೂಹಲದಿಂದ ಕಾಯುತ್ತಿದ್ದ ಆ ಕ್ಷಣಕ್ಕೆ ಕಾಲ ಕೂಡಿಬಂದಿದ್ದು, ಇಂದು ಸಂಜೆ ಸರಿಯಾಗಿ 4:05 ಗಂಟೆಗೆ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಅವರೊಂದಿಗೆ ಸಚಿವರ ದಂಡೂ ಕೂಡ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜಧಾನಿಯಲ್ಲಿ … Continue reading DK Shivakumar Oath: ಇಂದು ಸಂಜೆ 4.05ಕ್ಕೆ ರೇಷ್ಮೆ ಪಂಚೆ, ಜುಬ್ಬ, ಶಲ್ಯ ಧರಿಸಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ