ಡಿಕೆ ಶಿವಕುಮಾರ್ ನಟ್ಟು ಬೋಲ್ಟ್ ವಿಚಾರ; ಆ ಕೆಲಸ ಮಾಡಲು ಬೇರೆ ಜನ ಇದ್ದಾರೆ ಎಂದು ಕುಟುಕಿದ HDK

ಬೆಂಗಳೂರು: ನಟ್ಟು ಬೋಲ್ಟ್ ರಿಪೇರಿ ಮಾಡಲು ಬಹಳ ಜನ ಇದ್ದಾರೆ. ರಾಜ್ಯದ ಜನತೆ ಇವರಿಗೆ 135 ಸೀಟು ಕೊಟ್ಟಿರುವುದು ರಿಪೇರಿ ಮಾಡುವುದಕ್ಕಲ್ಲ, ರಾಜ್ಯದ ಜನರ ಸಮಸ್ಯೆ ಆಲಿಸಲಿಕ್ಕೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಟಾಂಗ್ ಕೊಟ್ಟರು. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಡಿಕೆ ಶಿವಕುಮಾರ್ ಅವರು ಬಹುಶಃ ಭೂಮಿ ಮೇಲಿಲ್ಲ ಅನಿಸುತ್ತದೆ. ಅಧಿಕಾರದ ಹಾಗೆ ಮಾತನಾಡಿಸುತ್ತಿದೆ. ಅವರ ಬಗ್ಗೆ ಮಾತನಾಡುವುದಕ್ಕಿಂತ ಮೌನವಾಗಿರುವುದೇ ಒಳ್ಳೆಯದು … Continue reading ಡಿಕೆ ಶಿವಕುಮಾರ್ ನಟ್ಟು ಬೋಲ್ಟ್ ವಿಚಾರ; ಆ ಕೆಲಸ ಮಾಡಲು ಬೇರೆ ಜನ ಇದ್ದಾರೆ ಎಂದು ಕುಟುಕಿದ HDK