ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ : ನಾಳೆ ದೆಹಲಿಗೆ ತೆರಳಲಿರುವ ಡಿ.ಕೆ ಶಿವಕುಮಾರ್

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಭರ್ಜರಿ ಗೆಲವು ಪಡೆದಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ನಾಳೆ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಸಮಾರಂಭಕ್ಕೆ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ. ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ತೆರಳಲಿದ್ದಾರೆ. ದೆಹಲಿಯಲ್ಲಿ ನಡೆಯಲಿರುವ ಪದಗ್ರಹಣ ಕಾರ್ಯಕ್ರಮಕ್ಕೆ ಆಗಮಿಸಲಿರುವ ಡಿಕೆಶಿ ಮಲ್ಲಿಕಾರ್ಜುನ ಖರ್ಗೆ ಜೊತೆ ರಾಜ್ಯದಲ್ಲಿ ನಡೆಯಬೇಕಿರುವ ಕಾಂಗ್ರೆಸ್ ಬಸ್ ಯಾತ್ರೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. ಖರ್ಗೆ ಭೇಟಿಯಾದ ಸಿದ್ದರಾಮಯ್ಯ  ಪದಗ್ರಹಣಕ್ಕೂ ಮುನ್ನ … Continue reading ಮಲ್ಲಿಕಾರ್ಜುನ ಖರ್ಗೆ ಪದಗ್ರಹಣ : ನಾಳೆ ದೆಹಲಿಗೆ ತೆರಳಲಿರುವ ಡಿ.ಕೆ ಶಿವಕುಮಾರ್