BREAKING NEWS : ಅಕ್ರಮ ಹಣ ವರ್ಗಾವಣೆ ಪ್ರಕರಣ : ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ದೆಹಲಿ: ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಇಡಿ ವಿಚಾರಣೆ ಮುಂದೂಡಿದ್ದಾರೆ. ಜುಲೈ 30ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಈ ಹಿಂದೆ ತನಿಖೆ ನಡೆಸಿದ್ದ ಅಧಿಕಾರಿಗಳು ಆರೋಪಪಟ್ಟಿ ಸಲ್ಲಿಸಿದ್ದರು. ಆರೋಪ ಪಟ್ಟಿಯನ್ನು ಆಧರಿಸಿ ಡಿ.ಕೆ ಶಿವಕುಮಾರ್‌ ಸೇರಿ ಐವರಿಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಈ ಸಮನ್ಸ್‌ ಹಿನ್ನೆಲೆಯಲ್ಲಿ ಡಿಕೆಶಿ ಸೇರಿದಂತೆ ಐವರ ವಿಚಾರಣೆ ನಡೆಯಬೇಕಿತ್ತು. ಆದರೆ ಇಂದು ಕೋರ್ಟ್‌ ಗೆ ಹಾಜರಾಗಿದ್ದ ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ್ದಾರೆ. ಯಾವುದೇ ಕಾರಣಕ್ಕೂ ಜಾಮೀನು … Continue reading BREAKING NEWS : ಅಕ್ರಮ ಹಣ ವರ್ಗಾವಣೆ ಪ್ರಕರಣ : ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ