ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಮತ್ತೆ ಇಡಿ ಶಾಕ್ ನೀಡಿದ್ದು, ನ.14ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ.
BIGG NEWS : ಅತ್ಯುತ್ತಮ ನಗರ ಸಾರಿಗೆ ಶ್ರೇಷ್ಠತಾ ಪ್ರಶಸ್ತಿ ಗಿಟ್ಟಿಸಿಕೊಂಡ “ನಮ್ಮ ಮೆಟ್ರೋ” | BMRCL
ಈ ಕುರಿತು ಮಾಧ್ಯಮಗಳೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಮಾತನಾಡಿ ಹುಬ್ಬಳ್ಳಿ ಏರ್ಪೋರ್ಟ್ನಲ್ಲಿ ಇದ್ದಾಗಲೇ ಮತ್ತೆ ಇಡಿ ಬುಲಾವ್ ಮಾಡಿದೆ.ನ. ನ.14 ರಂದು ನೆಹರು ಜಯಂತಿಯಂದೇ ವಿಚಾರಣೆಗೆ ಹಾಜರಾಗುವಂತೆ ಕರೆದಿದ್ದಾರೆ.
BIGG NEWS : ಅತ್ಯುತ್ತಮ ನಗರ ಸಾರಿಗೆ ಶ್ರೇಷ್ಠತಾ ಪ್ರಶಸ್ತಿ ಗಿಟ್ಟಿಸಿಕೊಂಡ “ನಮ್ಮ ಮೆಟ್ರೋ” | BMRCL
ಯಾರೇ ಆದರೂ ಕಾನೂನಿಗೆ ಗೌರವ ಕೊಡಲೇಬೇಕು ಇಡಿ ಸಮನ್ಸ್ ಬಗ್ಗೆ ನಮ್ಮ ವಕೀಲರು ಜತೆ ಚರ್ಚೆಮಾಡಲಾಗುತ್ತದೆ. ನಿನ್ನೆ ತಮ್ಮ ಸಂಸದ ಡಿಕೆ ಸುರೇಶ್ ವಿಚಾರಣೆಗೆ ಹಾರಾಗಿದ್ದರು. ಅಲ್ಲಿ ಏನಾಯಿತು ಎಂಬುದರ ಬಗ್ಗೆ ಡಿ.ಕೆ.ಸುರೇಶ್ ಚರ್ಚೆ ಮಾಡಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.