ಬೆಂಗಳೂರು: “ಪದೇ, ಪದೇ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಪಾಲಿನಲ್ಲಿ ಮೋಸವಾಗುತ್ತಿದೆ. ಕನ್ನಡಿಗರು ಹಾಗೂ ದಕ್ಷಿಣ ಭಾರತೀಯರ ಮನಸ್ಸನ್ನು ಕೇಂದ್ರ ಸರ್ಕಾರ ಕೆಣಕುತ್ತಿದೆ” ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದರು. ರಾಜ್ಯಗಳಿಗೆ ತೆರಿಗೆ ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ಪಟ್ಟಿಯ ಬಗ್ಗೆ ಮಾಧ್ಯಮದವರು ಸದಾಶಿವನಗರ ನಿವಾಸದ ಬಳಿ ಶುಕ್ರವಾರ ಕೇಳಿದಾಗ ಸುರೇಶ್ ಅವರು ಹೀಗೆ ಉತ್ತರಿಸಿದರು. “ಕನ್ನಡಿಗರಿಗೆ ಆಗುತ್ತಿರುವ ಮೋಸವನ್ನು ಬಹಳ ದುಃಖದಿಂದ ಹೇಳುತ್ತಿದ್ದೇನೆ. ದೇಶದಲ್ಲಿಯೇ ಅತ್ಯಂತ ಹೆಚ್ಚು ತೆರಿಗೆ ಪಾವತಿಸುವ … Continue reading ಮತ್ತೆ ಕೇಂದ್ರ ಸರ್ಕಾರದಿಂದ ತೆರಿಗೆ ಪಾಲು ಬಿಡುಗಡೆಯಲ್ಲಿ ಅನ್ಯಾಯ: ಕನ್ನಡಿಗರನ್ನು ಕೆಣಕುತ್ತಿದೆ: ಡಿ.ಕೆ ಸುರೇಶ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed