Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇರಾನ್‌ನಲ್ಲಿ ರಾಜಕೀಯ ಬಿಕ್ಕಟ್ಟು: ಸುಪ್ರೀಂ ಲೀಡರ್‌ಗೆ ರಾಜೀನಾಮೆ ಸಲ್ಲಿಸಿದ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್!

ಬೆಂಗಳೂರಲ್ಲಿ ನಡೆಯಬೇಕಿದ್ದ ಫೈನಲ್ ಪಂದ್ಯ, ಗುಜರಾತ್ ಗೆ ಕೊಂಡೊಯ್ದು ಅನ್ಯಾಯ ಮಾಡಿದ್ರು : ಡಿಕೆ ಶಿವಕುಮಾರ್

BREAKING: IPL 2026 ಫೈನಲ್ ಬಳಿಕ ಗುಜರಾತ್ ಟೈಟನ್ಸ್ ತಂಡದ ಬಸ್‌ಗೆ ಬೆಂಕಿ: ಕೂದಲೆಳೆ ಅಂತರದಲ್ಲಿ ಪಾರಾದ ಆಟಗಾರರು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಚಿನ್ನದ ಅಂಗಡಿ ಮಾಲೀಕರಿಗೆ ವಂಚನೆ ಕೇಸ್: ಆರೋಪಿ ಐಶ್ವರ್ಯ ವಿರುದ್ಧ ಡಿ.ಕೆ ಸುರೇಶ್ ಕಮೀಷನರ್ ಗೆ ದೂರು
KARNATAKA

BREAKING: ಚಿನ್ನದ ಅಂಗಡಿ ಮಾಲೀಕರಿಗೆ ವಂಚನೆ ಕೇಸ್: ಆರೋಪಿ ಐಶ್ವರ್ಯ ವಿರುದ್ಧ ಡಿ.ಕೆ ಸುರೇಶ್ ಕಮೀಷನರ್ ಗೆ ದೂರು

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಡಿ.ಕೆ. ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಭಾನುವಾರ ಪತ್ರ ಬರೆದಿದ್ದಾರೆ.

“ಶ್ರೀಮತಿ ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗುತ್ತಿವೆ. ಹೀಗಾಗಿ, ನನ್ನ ಹೆಸರು ಬಳಸಿಕೊಂಡು ವಂಚನೆ ನಡೆಸಿರುವವರ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಜನರಿಗೆ ಇಂತಹ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು”‘ ಎಂದು ದೂರು ಪತ್ರದಲ್ಲಿ ಸುರೇಶ್ ಅವರು ಮನವಿ ಮಾಡಿದ್ದಾರೆ.

ವಿಕಲಚೇತನರಿಗೆ ಮಹತ್ವದ ಮಾಹಿತಿ: ರಿಯಾಯಿತಿ ಸಾರಿಗೆ ಬಸ್ ಪಾಸ್, ನವೀಕರಣಕ್ಕೆ ಅರ್ಜಿ ಆಹ್ವಾನ

BIGG NEWS : 2025 ನೇ ಸಾಲಿನ ರಾಜ್ಯ `ಸಾರ್ವತ್ರಿಕ ರಜೆ’ ದಿನಗಳ ಸಂಪೂರ್ಣ ಪಟ್ಟಿ ಇಲ್ಲಿದೆ | Holiday List 2025

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ನಡೆಯಬೇಕಿದ್ದ ಫೈನಲ್ ಪಂದ್ಯ, ಗುಜರಾತ್ ಗೆ ಕೊಂಡೊಯ್ದು ಅನ್ಯಾಯ ಮಾಡಿದ್ರು : ಡಿಕೆ ಶಿವಕುಮಾರ್

1 Min Read

BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

2 Mins Read

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

1 Min Read
Recent News

BREAKING: ಇರಾನ್‌ನಲ್ಲಿ ರಾಜಕೀಯ ಬಿಕ್ಕಟ್ಟು: ಸುಪ್ರೀಂ ಲೀಡರ್‌ಗೆ ರಾಜೀನಾಮೆ ಸಲ್ಲಿಸಿದ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್!

ಬೆಂಗಳೂರಲ್ಲಿ ನಡೆಯಬೇಕಿದ್ದ ಫೈನಲ್ ಪಂದ್ಯ, ಗುಜರಾತ್ ಗೆ ಕೊಂಡೊಯ್ದು ಅನ್ಯಾಯ ಮಾಡಿದ್ರು : ಡಿಕೆ ಶಿವಕುಮಾರ್

BREAKING: IPL 2026 ಫೈನಲ್ ಬಳಿಕ ಗುಜರಾತ್ ಟೈಟನ್ಸ್ ತಂಡದ ಬಸ್‌ಗೆ ಬೆಂಕಿ: ಕೂದಲೆಳೆ ಅಂತರದಲ್ಲಿ ಪಾರಾದ ಆಟಗಾರರು!

BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

State News
KARNATAKA

ಬೆಂಗಳೂರಲ್ಲಿ ನಡೆಯಬೇಕಿದ್ದ ಫೈನಲ್ ಪಂದ್ಯ, ಗುಜರಾತ್ ಗೆ ಕೊಂಡೊಯ್ದು ಅನ್ಯಾಯ ಮಾಡಿದ್ರು : ಡಿಕೆ ಶಿವಕುಮಾರ್

By ಸುರೇಶ್‌ KARNATAKA 1 Min Read

ಬೆಂಗಳೂರು : ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿ ಗೆದ್ದು ಬಿಗಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಾಜಿ ಮುಖ್ಯಮಂತ್ರಿ…

BIG NEWS : ಈ ಸಲಾನು ಕಪ್ ನಮ್ದೇ : RCB ಗೆ ಶುಭಕೋರಿದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್

BREAKING : ಮೈಸೂರಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ!

BREAKING : ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಮಳೆಯಿಂದ ಕಾಂಪೌಂಡ್​ ಕುಸಿದು ಇಬ್ಬರು ಕಾರ್ಮಿಕರ ಸಾವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.