BREAKING: ಚಿನ್ನದ ಅಂಗಡಿ ಮಾಲೀಕರಿಗೆ ವಂಚನೆ ಕೇಸ್: ಆರೋಪಿ ಐಶ್ವರ್ಯ ವಿರುದ್ಧ ಡಿ.ಕೆ ಸುರೇಶ್ ಕಮೀಷನರ್ ಗೆ ದೂರು
ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ಬಗ್ಗೆ ಡಿ.ಕೆ. ಸುರೇಶ್ ಅವರು ಪೊಲೀಸ್ ಆಯುಕ್ತರಿಗೆ ಭಾನುವಾರ ಪತ್ರ ಬರೆದಿದ್ದಾರೆ. “ಶ್ರೀಮತಿ ಐಶ್ವರ್ಯಾ ಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ … Continue reading BREAKING: ಚಿನ್ನದ ಅಂಗಡಿ ಮಾಲೀಕರಿಗೆ ವಂಚನೆ ಕೇಸ್: ಆರೋಪಿ ಐಶ್ವರ್ಯ ವಿರುದ್ಧ ಡಿ.ಕೆ ಸುರೇಶ್ ಕಮೀಷನರ್ ಗೆ ದೂರು
Copy and paste this URL into your WordPress site to embed
Copy and paste this code into your site to embed