ಕೋವಿಡ್ ವೇಳೆ ಜನರ ಕಷ್ಟಕ್ಕೆ ನಿಂತಿದ್ದು ಡಿ.ಕೆ ಸುರೇಶ್, ಆಗ ಕುಮಾರಸ್ವಾಮಿ ಎಲ್ಲಿದ್ದರು.?- ಡಿಕೆಶಿ ಪ್ರಶ್ನೆ

ರಾಮನಗರ : “ಕೋವಿಡ್ ಸಮಯದಲ್ಲಿ ಜನರು ಕಷ್ಟಕ್ಕೆ ಸಿಲುಕಿದ್ದಾಗ ಅವರ ಪರವಾಗಿ ನಿಂತಿದ್ದು ಡಿ.ಕೆ. ಸುರೇಶ್. ಇದು ಮಾನವೀಯತೆ, ಹೃದಯವಂತಿಕೆಯಲ್ಲವೇ? ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ ಹೋಗಿದ್ದರು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಮರುಆಯ್ಕೆ ಬಯಸಿರುವ ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಅವರು ಗುರುವಾರ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಲಕ್ಷಾಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು; “ನನಗೆ ಕುಮಾರಸ್ವಾಮಿ ಅವರ … Continue reading ಕೋವಿಡ್ ವೇಳೆ ಜನರ ಕಷ್ಟಕ್ಕೆ ನಿಂತಿದ್ದು ಡಿ.ಕೆ ಸುರೇಶ್, ಆಗ ಕುಮಾರಸ್ವಾಮಿ ಎಲ್ಲಿದ್ದರು.?- ಡಿಕೆಶಿ ಪ್ರಶ್ನೆ