ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

ರಾಮನಗರ : ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ. ಪ್ರತಿನಿತ್ಯ ನನಗೆ ಮಾಹಿತಿ ಬರುತ್ತಿದೆ. ಈ ಆಧಾರದಲ್ಲಿ ಗೆಲ್ತಾರೆ ಅಂತ ನನಗೆ ಖಚಿತವಾಗಿ ಗೊತ್ತು.ಜನರ ನಡುವೆ ನಿಂತು ಜನರ ದಿನನಿತ್ಯದ ಕಷ್ಟ ಸುಖಗಳಿಗೆ ಸ್ಪಂದಿಸುವ ಡಿ.ಕೆ.ಸುರೇಶ್ ಬೇಕೊ ಅಥವಾ ವೈಟ್ ಕಾಲರ್ ಡಾ.ಮಂಜುನಾಥ್ ಬೇಕೋ ಎನ್ನುವುದನ್ನು ಕ್ಷೇತ್ರದ ಮತದಾರರು ನಿರ್ಧರಿಸಿ ಆಗಿದೆ.ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ ಎಂದು ತಿಳಿಸಿದರು. ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ … Continue reading ಡಿ.ಕೆ.ಸುರೇಶ್ ಪಾರ್ಲಿಮೆಂಟಿನಲ್ಲಿ ನಿಮ್ಮ ಧ್ವನಿಯಾಗಿ ಕೆಲಸ ಮಾಡ್ತಾರೆ : ಸಿಎಂ ಸಿದ್ದರಾಮಯ್ಯ ಹೇಳಿಕೆ