ಬೆಂಗಳೂರು: ವರಾಹಿ ಜ್ಯುವೆಲ್ಲರಿ ಮಾಲಕಿಗೆ ವಂಚನೆ ಪ್ರಕರಣ ಸಂಬಂಧ ಸೂಕ್ತ ತನಿಖೆ ನಡೆಸಿ, ತಪ್ಪಿ ತಸ್ತರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಗೆ ಮಾಜಿ ಸಂಸದ ಡಿ.ಕೆ ಸುರೇಶ್ ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಐಶ್ವರ್ಯಗೌಡ ಉರುಫ್ ನವ್ಯಶ್ರೀ ಎಂಬುವವರು ನನ್ನ ಹೆಸರನ್ನು ದುರುಪಯೋಗಪಡಿಸಿಕೊಂಡು ಹಲವಾರು ಜನರಿಗೆ ಚಿನ್ನದ ಆಭರಣ ಹಾಗೂ ಹಣವನ್ನು ವಂಚಿಸುತ್ತಿರುವುದಾಗಿ ಮಾಧ್ಯಮಗಳಲ್ಲಿ ಬಿತ್ತರವಾಗುತ್ತಿದ್ದು, ಸದರಿ ವಿಷಯಕ್ಕೆ ಸಂಬಂಧಿಸಿದಂತೆ, ವಂಚನೆಯನ್ನು ಮಾಡಿರುವವರ ವಿರುದ್ಧ ಸೂಕ್ತ … Continue reading BIG NEWS: ಜ್ಯುವೆಲ್ಲರಿ ಮಾಲಕಿಗೆ ವಂಚನೆ ಕೇಸ್: ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಪೊಲೀಸ್ ಆಯುಕ್ತರಿಗೆ ಡಿ.ಕೆ ಸುರೇಶ್ ಪತ್ರ
Copy and paste this URL into your WordPress site to embed
Copy and paste this code into your site to embed