ಡಿಕೆಶಿ ಬೆಳಗಾವಿ ಜಿಲ್ಲಾ ಪ್ರವಾಸ : ‘DKS’ ಕಾರು ತಡೆದು ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳು

ಬೆಳಗಾವಿ :  ಬೆಳಗಾವಿ ಲೋಕಸಭಾ ಚುನಾವಣೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಡಿಕೆ ಶಿವಕುಮಾರ್ ಅವರ ಕಾರನ್ನು ತಡೆದು ತಪಾಸಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿಯಿಂದ ಬೆಳಗಾವಿಗೆ ತೆರಳುವ ಮಾರ್ಗ ಮಧ್ಯೆ ಡಿಕೆ ಶಿವಕುಮಾರು ಕಾರು ತಡೆದ ಚುನಾವಣಾಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಹೀರೇಬಾಗೇವವಾಡಿ ಟೋಲ್ ಬಳಿ ಡಿಕೆಶಿ ಕಾರು ತಪಾಸಣೆ ಮಾಡಲಾಯಿತು ಮೂಲಗಳು ಮಾಹಿತಿ ನೀಡಿದೆ. BREAKING NEWS : ರಾಜ್ಯದಲ್ಲಿ ಮುಂದುವರೆದ ‘ಕೊರೊನಾ … Continue reading ಡಿಕೆಶಿ ಬೆಳಗಾವಿ ಜಿಲ್ಲಾ ಪ್ರವಾಸ : ‘DKS’ ಕಾರು ತಡೆದು ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳು