‘ಬಿಜೆಪಿಗೆ ಕುಸ್ತಿ ಆಡಲು ರೌಡಿಗಳು ಬೇಕಾಗಿದ್ದಾರೆ’ : ಡಿ.ಕೆ ಶಿವಕುಮಾರ್ ವ್ಯಂಗ್ಯ

ಬೆಂಗಳೂರು : ಬಿಜೆಪಿಗೆ ಸಾಲು, ಸಾಲು ರೌಡಿ ಶೀಟರ್ ಗಳ ಸೇರ್ಪಡೆಯಾಗುತ್ತಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ಅವರಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ. ಹೀಗಾಗಿ ಸೇರಿಸಿಕೊಳ್ಳುತ್ತಿದ್ದಾರೆ, ಸೇರಿಸಿಕೊಳ್ಳಲಿ ಬಿಡಿ ಎಂದು ವ್ಯಂಗ್ಯವಾಡಿದರು. ಸುದ್ದಿಗಾರರ ಜೊತೆ ಮಾತನಾಡಿದ ಡಿಕೆಶಿ ಬಿಜೆಪಿ ಅವರಿಗೆ ಕುಸ್ತಿ ಮಾಡಲು ಜನ ಬೇಕಾಗಿದೆ. ಹೀಗಾಗಿ ಸೇರಿಸಿಕೊಳ್ಳುತ್ತಿದ್ದಾರೆ, ಸೇರಿಸಿಕೊಳ್ಳಲಿ ಬಿಡಿ ಎಂದು ಕಿಡಿಕಾರಿದರು. ಬೆಳಗಾವಿ ಗಡಿ ವಿವಾದದ ಕುರಿತು ಡಿಕೆಶಿ ಪ್ರತಿಕ್ರಿಯೆ ನೀಡಿದ್ದು, ಗಡಿ ಹೆಸರಲ್ಲಿ ಶಾಂತಿ … Continue reading ‘ಬಿಜೆಪಿಗೆ ಕುಸ್ತಿ ಆಡಲು ರೌಡಿಗಳು ಬೇಕಾಗಿದ್ದಾರೆ’ : ಡಿ.ಕೆ ಶಿವಕುಮಾರ್ ವ್ಯಂಗ್ಯ