‘ಎಐಸಿಸಿ’ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಿಂದ ಭಾರತಕ್ಕೆ ಶಕ್ತಿ : ಡಿ.ಕೆ ಶಿವಕುಮಾರ್

ಬೆಂಗಳೂರು :  ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇಡೀ ಭಾರತಕ್ಕೆ ದೊಡ್ಡ ಶಕ್ತಿ ಸಿಕ್ಕಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್ ದೇಶದ ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್‌ ಅಧಿಕಾರಕ್ಕೆ ತರುವ ಸವಾಲು ಅವರ ಮೇಲಿದ್ದು, ಅದನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.  ‘ಖರ್ಗೆ ಅವರ ಆಯ್ಕೆ ದೇಶಕ್ಕೆ ದೊಡ್ಡ ಸಂದೇಶ ರವಾನಿಸಿದೆ. ಖರ್ಗೆ … Continue reading ‘ಎಐಸಿಸಿ’ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಿಂದ ಭಾರತಕ್ಕೆ ಶಕ್ತಿ : ಡಿ.ಕೆ ಶಿವಕುಮಾರ್