‘ನಾಯಿ ನಾರಾಯಣ ಅಂತಾರೆ ,ಅದು ಕಷ್ಟ-ಸುಖಕ್ಕೆ ಬೇಕು’ : ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ‘ನಾಯಿ ನಾರಾಯಣ ಅಂತಾರೆ , ಅದು ಪ್ರಿಯವಾದ ಪ್ರಾಣಿ’ ಸಿದ್ದರಾಮಯ್ಯ ಏನು ಹೇಳಿದ್ದಾರೋ ಗೊತ್ತಿಲ್ಲ ಎಂದರು. ನಾಯಿ ಬಗ್ಗೆ ನನಗೆ ಗೌರವ ಇದೆ, ನಮ್ಮ ಮನೆಯಲ್ಲೂ ಕೂಡ ನಾಯಿ ಇದೆ. ನಮ್ಮ ರಕ್ಷಣೆಗೆ ನಾಯಿ ಬೇಕು. ಕಷ್ಟಕ್ಕೆ ಸುಖಕ್ಕೆ ನಾಯಿ … Continue reading ‘ನಾಯಿ ನಾರಾಯಣ ಅಂತಾರೆ ,ಅದು ಕಷ್ಟ-ಸುಖಕ್ಕೆ ಬೇಕು’ : ಸಿದ್ದರಾಮಯ್ಯ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed