BIG NEWS: ಡಿಕೆಶಿ ಹೇಳಿಕೆ ಅಷ್ಟೇ, ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ: ಸಚಿವ ಕೆ.ಎನ್ ರಾಜಣ್ಣ ತಿರುಗೇಟು

ಬೆಂಗಳೂರು: ಸಿಎಂ ಹೆಸರು ದುರ್ಬಳಕೆ ಮಾಡಿಕೊಳ್ಳಬೇಡಿ ಅಂತ ಹೇಳಿಕೆಯನ್ನು ಡಿಸಿಎಂ ಡಿ.ಕೆ ಶಿವಕುಮಾರ್ ನೀಡಿದ್ದಾರೆ. ಅದು ಹೇಳಿಕೆ ಅಷ್ಟೇ. ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲ ನಡೆಯೋದಿಲ್ಲ. ಈಗ ಎಚ್ಚರಿಕೆನ ಯಾರು ಕೇಳ್ತಾರೆ ಎಂಬುದಾಗಿ ಸಚಿವ ಕೆ.ಎನ್ ರಾಜಣ್ಣ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಯಾರ ಹೆಸರನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಅವರು ಎಐಸಿಸಿ ಹೆಸರನ್ನ ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಎಲ್ಲದಕ್ಕೂ ಎಐಸಿಸಿ ಹೇಳಿದೆ ಎಂದು ಅವರ ಹೆಸರನ್ನು ಹೇಳುತ್ತಿದ್ದಾರೆ. ಅವರು ಆ ಮೂಲಕ … Continue reading BIG NEWS: ಡಿಕೆಶಿ ಹೇಳಿಕೆ ಅಷ್ಟೇ, ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ: ಸಚಿವ ಕೆ.ಎನ್ ರಾಜಣ್ಣ ತಿರುಗೇಟು