ಸಂವಿಧಾನ ಬದಲಿಸುವ ಕುರಿತ ಡಿಕೆಶಿ ಹೇಳಿಕೆಯು ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ: ಬಿವೈ ವಿಜಯೇಂದ್ರ ಕಿಡಿ

ಕಲ್ಬುರ್ಗಿ: ಸಂವಿಧಾನ ಬದಲಿಸುವ ಕುರಿತ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯು ಪ್ರಜಾಪ್ರಭುತ್ವ ವಿರೋಧಿ ಹಾಗೂ ಸಂವಿಧಾನ ವಿರೋಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಇಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಿಸಲು ಬಿಜೆಪಿ ಮತ್ತು ನರೇಂದ್ರ ಮೋದಿ ಜೀ ಅವರು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದರು. ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರು. ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಮುಸ್ಲಿಮರನ್ನು ಮತಬ್ಯಾಂಕ್ ಆಗಿ ಮಾಡಿಕೊಂಡಿದೆ. ರಾಜ್ಯದ- ದೇಶದ … Continue reading ಸಂವಿಧಾನ ಬದಲಿಸುವ ಕುರಿತ ಡಿಕೆಶಿ ಹೇಳಿಕೆಯು ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿ: ಬಿವೈ ವಿಜಯೇಂದ್ರ ಕಿಡಿ