ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ಕೇಂದ್ರಕ್ಕೆ DKS ಆಗ್ರಹ

ರಾಜಸ್ಥಾನ : “ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ ಭಾರತ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಮ್ಮೇಳನದಲ್ಲಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು. “ಕರ್ನಾಟಕ ರಾಜ್ಯದ ಯೋಜನೆಗಳಿಗೆ ಕೇಂದ್ರ ಜಲಶಕ್ತಿ ಸಚಿವಾಲಯವು ಆದ್ಯತೆ ಮೇರೆಗೆ ಅಗತ್ಯ ಕ್ರಮ ಕೈಗೊಂಡು ಅನುಮತಿ ಕೊಡಿಸಬೇಕು. ಮೇಕೆದಾಟು ಯೋಜನೆಗೆ ಡಿಪಿಆರ್ … Continue reading ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನ ನೀಡಿ: ಕೇಂದ್ರಕ್ಕೆ DKS ಆಗ್ರಹ