ಡಿಕೆಶಿ ಸಿಎಲ್‌ಪಿ ನಾಯಕರಾಗಿ ಆಯ್ಕೆ: ಕಠಿಣ ಕಾರ್ಯವೈಖರಿಗೆ ಸಿಕ್ಕ ಅತ್ಯುನ್ನತ ಗೌರವ ಎಂದ ದಿನೇಶ್ ಗುಂಡೂರಾವ್

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ಮಾಜಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸಚಿವ ದಿನೇಶ್ ಗುಂಡೂರಾವ್ ಅವರು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರನ್ನು ಖುದ್ದಾಗಿ ಭೇಟಿಯಾದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಶುಭ ಹಾರೈಸಿದರು. “ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗಳ ನಿರಂತರ ಕಿರುಕುಳ ಹಾಗೂ ಒತ್ತಡಗಳಿಗೂ ಜಗ್ಗದೆ, ಪಕ್ಷದ ಗಟ್ಟಿತನದ ಕಟ್ಟಾಳಾಗಿ ನಿಂತ ಡಿ.ಕೆ. ಶಿವಕುಮಾರ್ ಅವರ ಕಠಿಣ ಕಾರ್ಯವೈಖರಿಯನ್ನು ಗುರುತಿಸಿ ಕಾಂಗ್ರೆಸ್ ಪಕ್ಷ … Continue reading ಡಿಕೆಶಿ ಸಿಎಲ್‌ಪಿ ನಾಯಕರಾಗಿ ಆಯ್ಕೆ: ಕಠಿಣ ಕಾರ್ಯವೈಖರಿಗೆ ಸಿಕ್ಕ ಅತ್ಯುನ್ನತ ಗೌರವ ಎಂದ ದಿನೇಶ್ ಗುಂಡೂರಾವ್